POCSO Act: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕಾಯ್ದೆಯಡಿ ದೂರು ದಾಖಲು
Team Udayavani, Aug 22, 2023, 2:57 PM IST
ಸಾಂದರ್ಭಿಕ ಚಿತ್ರ
ಸಾಗರ: ಇಲ್ಲಿನ ಜೆಪಿ ನಗರದ ಅಪ್ರಾಪ್ತ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಕ್ಕೆ ಸಂಬಂಧಪಟ್ಟಂತೆ ಸೋಮವಾರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಪಿ ನಗರದ 16 ವರ್ಷದ ಹುಡುಗಿಯೊಬ್ಬಳನ್ನು ಪುಸಲಾಯಿಸಿ ಸೊರಬ ರಸ್ತೆಯ ಅಜ್ಜಿ ಮನೆಯಿಂದ ಆ. 18ರಂದು ಜೋಗ ಜಲಪಾತ, ನಿಪ್ಪಳಿ ಫಾಲ್ಸ್ ನೋಡಲು ಇಬ್ಬರು ಯುವಕರು ಕರೆದುಕೊಂಡು ಹೋಗಿದ್ದಾರೆ.
ನಿಪ್ಪಳಿ ಫಾಲ್ಸ್ ಹತ್ತಿರ ಆಕೆಗೆ ತಂಪು ಪಾನೀಯದಲ್ಲಿ ಅಮಲು ಬರುವ ಔಷಧಿ ಬೆರೆಸಿ ಕುಡಿಸಿದ್ದಾರೆ. ಬಳಿಕ ಎಚ್ಚರ ತಪ್ಪಿದ ಹುಡುಗಿಯ ಮೇಲೆ ಇವರಿಬ್ಬರು ಅತ್ಯಾಚಾರ ನಡೆಸಿರುವುದಾಗಿ ಆ. 21ರಂದು ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಪಿ ನಗರ ನಿವಾಸಿಗಳಾದ ಅಜಯ್ ಮತ್ತು ಶಹಬಾಜ್ ಎಂಬವರ ಮೇಲೆ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆ ಪೋಕ್ಸೋ ಕಾಯ್ದೆ ಜೊತೆ 406, 376 ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಪ್ಪಿಸಿಕೊಂಡಿದ್ದು ಇಬ್ಬರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.