![Belagavi: Kalloli-based soldier Praveen passed away while on duty](https://www.udayavani.com/wp-content/uploads/2025/02/praveen-415x233.jpg)
![Belagavi: Kalloli-based soldier Praveen passed away while on duty](https://www.udayavani.com/wp-content/uploads/2025/02/praveen-415x233.jpg)
Team Udayavani, Nov 5, 2024, 8:55 AM IST
ಸಾಗರ: ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಮಂಗಳವಾರ (ನ.5) ನಡೆದಿದೆ.
ಸಾಗರ ಅರಣ್ಯ ಸಂಚಾರಿ ಪೊಲೀಸ್ ದಳದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿನಾಯಕ ಕೆ. ಮತ್ತು ಸಿಬ್ಬಂದಿಯಾದ ಗಣೇಶ್, ವಿಶ್ವನಾಥ, ಆಂಜನೇಯ ಮತ್ತು ದಿನೇಶ, ಪ್ರಮೋದಕುಮಾರಿ, ಮಡಿಕೇರಿಯ ಸಿಐಡಿ ಅರಣ್ಯ ಘಟಕದ ಎಸ್‌ಪಿ ಎಸ್.ಎಸ್. ಕಾಶಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16 ಉಗುರು, 3 ಹಲ್ಲು ಪತ್ತೆಯಾಗಿದೆ. ತಕ್ಷಣ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
2024-25ರ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಘೋಷಣೆ-S.R.ಗುಂಜಾಳರಿಗೆ ಬಸವ ರಾಷ್ಟ್ರೀಯ ಪುರಸ್ಕಾರ
Pampa Award: ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ
Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಂಜನಾ ಗಲ್ರಾನಿಗೆ ಸಂಕಷ್ಟ
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
You seem to have an Ad Blocker on.
To continue reading, please turn it off or whitelist Udayavani.