![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 9, 2024, 7:58 AM IST
ಶಿವಮೊಗ್ಗ: 5 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಹಿನ್ನೆಲೆ ಕಾಲಿಗೆ ಗುಂಡು ಹೊಡೆದು ಸೆರೆ (Arrested) ಹಿಡಿಯಲಾಗಿದೆ.
ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ ಹಾಗೂ ಗಾಂಜಾ ಮಾರಾಟ ಸೇರಿ 5 ಪ್ರಕರಣಗಳಿದ್ದವು.
ಆರೋಪಿಯ ಸ್ಥಳ ಪತ್ತೆ ಹಚ್ಚಿ ಹೊಳೆಹೊನ್ನೂರು ಪೊಲೀಸ್ ಠಾಣೆ ಪಿಐ ಲಕ್ಷ್ಮಿಪತಿ ನೇತೃತ್ವದಲ್ಲಿ ಬಂಧಿಸಲು ತೆರಳಲಾಗಿತ್ತು.
ಈ ವೇಳೆ ಆತ ಪೊಲೀಸ್ ಕಾನ್ಸ್‌ಟೇಬಲ್ (Police Constable) ಅರ್ಜುನ್ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ. ಎಷ್ಟೇ ಹೇಳಿದರೂ ಸರೆಂಡರ್ ಆಗದ ಹಿನ್ನೆಲೆ ಪಿಐ ಲಕ್ಷ್ಮಿಪತಿ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿದರು.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾತನಹಳ್ಳಿ ಫಾರೆಸ್ಟ್ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ:Chaddi Gang: ಮಂಗಳೂರು ನಗರದಲ್ಲಿ ಚಡ್ಡಿ ಗ್ಯಾಂಗ್ ನಿಂದ ಮತ್ತೊಂದು ಕಳ್ಳತನ ಕೃತ್ಯ?
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.