ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Team Udayavani, Jul 3, 2020, 10:08 AM IST

ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಸಾಗರ: ತಾಲೂಕಿನಾದ್ಯಂತ ಸಾವಿರಾರು ಎಕರೆ ಸರ್ಕಾರಿ ಭೂಮಿ ಹಾಗೂ ಗೋಮಾಳ ಒತ್ತುವರಿ ಯಾಗುತ್ತಿರುವ ಬಗ್ಗೆದೂರುಗಳಿವೆ. ಒತ್ತುವರಿದಾರರಿಗೆ ಬೆಂಬಲ ನೀಡಿದವರ ವಿರುದ್ಧ ಕೆಲಸದಿಂದ ವಜಾಗೊಳಿಸುವಂತಹ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಹಾಯಕ ಆಯುಕ್ತ ಡಾ| ನಾಗರಾಜ್‌ ಎಲ್‌. ಎಚ್ಚರಿಕೆ ನೀಡಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಒತ್ತುವರಿದಾರರಿಗೆ ನಾನು ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಒತ್ತುವರಿಯನ್ನು ತೆರವು ಮಾಡಲು ಸಾಧ್ಯವಾಗದಿದ್ದರೆ ಒತ್ತುವರಿದಾರರನ್ನು ಪತ್ತೆಹಚ್ಚಿ ತಹಶೀಲ್ದಾರ್‌ ಅಥವಾ ನನ್ನ ಗಮನಕ್ಕೆ ತರಬೇಕು. ಒತ್ತುವರಿ ತೆರವು ಸಂದರ್ಭದಲ್ಲಿ ಪಕ್ಷಭೇದ ಬೇಡ. ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಮಾಡೋಣ. ಸರ್ಕಾರಿ ಜಮೀನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾಗಿದೆ ಎಂದರು.

ಸರ್ಕಾರಿ  ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ ಮಾತನಾಡಿ, ಕಂದಾಯ ಇಲಾಖೆ ನೌಕರರಿಗೆ ಅಧಿಕಾರಿಗಳಿಂದ ಪ್ರೋತ್ಸಾಹ ಸಿಗುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ ಎಂದರು. ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.