ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕ್ರಮ

20ರಂದು ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ। ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

Team Udayavani, Mar 17, 2022, 2:11 PM IST

school

ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಲಭ್ಯವಿರುವ ಸೀಟುಗಳಿಗೆ ಮಾರ್ಚ್‌ 20 ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಸೆಲ್ವಮಣಿ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಪರೀಕ್ಷೆಗೆ ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ 4728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅದಕ್ಕಾಗಿ ಪ್ರಶ್ನೆ ಪತ್ರಿಕೆಗಳನ್ನು ಸಕಾಲದಲ್ಲಿ ಕೇಂದ್ರಕ್ಕೆ ತಲುಪಿಸಿ, ಹಿಂದಿರುಗಿಸಲು ಮಾರ್ಗಾಧಿಕಾರಿಗಳು, ಪರೀಕ್ಷಾ ಮೇಲ್ವಿಚಾರಕರ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್‌ ಸಹಕಾರವನ್ನು ನೀಡುವಂತೆ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ ಎಂದರು.

ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್‌ ಪ್ರದೇಶ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪು ಗೂಡುವುದನ್ನು ನಿರ್ಬಂಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್‌, ಝೆರಾಕ್ಸ್‌ ಹಾಗೂ ಫ್ಯಾಕ್ಸ್‌ ಅಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.

ಪರೀಕ್ಷ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಸಿಬ್ಬಂದಿ ಸದಾ ಜಾಗೃತವಾಗಿದ್ದು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ. ಪರೀಕ್ಷ ಕೇಂದ್ರದೊಳಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯಗಳನ್ನು ಒದಗಿಸುವಂತೆ ಸೂಚಿಸಿದರು. ಪರೀಕ್ಷಾರ್ಥಿಗಳು ಪರೀಕ್ಷ ಕೇಂದ್ರಕ್ಕೆ ಮೊಬೈಲ್‌, ಪುಸ್ತಕ, ಬ್ಯಾಗ್‌, ಪರ್ಸ್‌, ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು, ಸ್ಮಾರ್ಟ್‌ವಾಚ್‌ ತರುವುದನ್ನು ಕಡ್ಡಾಯವಾಗಿ ನಿಷೇಧಿ ಸಲಾಗಿದೆ ಎಂದರು.

ಸಭೆಯ ನಂತರ ಪರೀಕ್ಷ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ| ನಾಗೇಂದ್ರ ಎಫ್‌.ಹೊನ್ನಳ್ಳಿ ತರಬೇತಿ ನೀಡಿದರು. ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜ್‌ ಕಾಗಲ್ಕರ್‌ ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.