![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 5, 2023, 6:20 PM IST
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.
ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.