Anandapura: ಮದುವೆಯಾಗಿಲ್ಲವೆಂದು ಮನನೊಂದು ಯುವಕ ನೇಣಿಗೆ ಶರಣು
Team Udayavani, Dec 15, 2024, 12:05 PM IST
ಆನಂದಪುರ: ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಕೊಂಡು ನೇಣಿಗೆ ಶರಣಾದ ಘಟನೆ ಸಮೀಪದ ಕೈರಾ ಗ್ರಾಮದಲ್ಲಿ ಡಿ.14ರ ಶನಿವಾರ ನಡೆದಿದೆ.
ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಾ ಗ್ರಾಮದ ಸಂದೀಪ (33) ಮೃತಪಟ್ಟವನು.
ಸಂದೀಪನಿಗೆ ಮದುವೆಯಾಗಿಲ್ಲವೆಂದು ಮನನೊಂದು ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.