Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ
Team Udayavani, Jan 4, 2025, 12:31 PM IST
ಆನಂದಪುರ: ಸಮೀಪದ ಗೌತಮಪುರ ಮತ್ತು ದೋಣಂದೂರು ಗ್ರಾಮದ ಮಧ್ಯಭಾಗದಲ್ಲಿರುವ ಸೇತುವೆ ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಜ.4ರ ಶನಿವಾರ ನಡೆದಿದೆ.
ಸೇತುವೆ ಸಮೀಪ ಶವ ಇದ್ದಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪರಿಚಿತ ವ್ಯಕ್ತಿ ಕಳೆದ 1 ವಾರದಿಂದ ಆನಂದಪುರ ಪಟ್ಟಣದ ಸುತ್ತಮುತ್ತ ಓಡಾಡುತ್ತಿದ್ದು, ಈತ ಯಾರು ಎಂಬುದು ತಿಳಿದು ಬಂದಿಲ್ಲ.
ಈತನಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯ ಶವವನ್ನು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal ಅಭಿವೃದ್ಧಿಗೆ ಬೇಕು ಹೆಚ್ಚುವರಿ ಅನುದಾನ
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.