Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Team Udayavani, Oct 4, 2024, 1:38 PM IST

5

ಆನಂದಪುರ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ  ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಪಂಚಾಯತ್ ಕಾರ್ಯದರ್ಶಿ, ಲೆಕ್ಕ ಸಹಾಯಕ, ಕರಾ ವಸೂಲಿ ಸಿಬ್ಬಂದಿ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಪಂಚಾಯಿತಿ ಎಲ್ಲಾ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.  ಹಾಗಾಗಿ ಆನಂದಪುರ, ಯಡೇಹಳ್ಳಿ, ಆಚಾಪುರ, ಗೌತಮಪುರ, ಹೊಸೂರು ಸೇರಿದಂತೆ  ಎಲ್ಲಾ ಪಂಚಾಯತ್ ಗಳಲ್ಲಿ  ಸಾರ್ವಜನಿಕ ಸೇವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನತೆಗೆ ಅನಾನುಕೂಲ ಉಂಟಾಗಿದೆ.

ಟಾಪ್ ನ್ಯೂಸ್

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು, 3 ಮಂದಿಗೆ ಗಾಯ

Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

High-Court

High Court: ರಾಷ್ಟ್ರದ ಹಿತಾಸಕ್ತಿ ಎದುರು ವ್ಯಕ್ತಿ ಸ್ವಾತಂತ್ರ್ಯಕ್ಕಿಲ್ಲ ಮನ್ನಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.