ಕೆಂಜಿಗಾಪುರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

Team Udayavani, Mar 12, 2020, 6:13 PM IST

12-March-32

ಆನಂದಪುರ: ಸಮಾಜದಲ್ಲಿನ ಹಿರಿಯರು, ದೇಶಕ್ಕೆ ಅನ್ನ ನೀಡುವ ರೈತರು, ದೇಶ ಕಾಯುವ ಸೈನಿಕರು ಹಾಗೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಮಠಾಧೀಶರನ್ನು ಗೌರವಿಸುವುದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.

ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿನ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಮನುಷ್ಯ ಜಾತ್ರೆ ಹಾಗೂ ಉತ್ಸವದಲ್ಲಿ ಭಾಗವಹಿಸುವುದರಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಭಗವಂತನ ಪ್ರಾರ್ಥನೆಯಲ್ಲಿ ಪಾಲ್ಗೊಂಡರೆ ಇಡೀ ವರ್ಷ ಸಂತೋಷದಿಂದ ಇರಬಹುದು. ನಾವು ನಮ್ಮ ಮಕ್ಕಳಿಗೆ ಸಂಪ್ರದಾಯ, ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸುವಂತಾಗಬೇಕು. ಪ್ರತಿಯೊಬ್ಬ ಮನುಷ್ಯನಿಗೂ ಶಿಕ್ಷಣದಿಂದ ಬುದ್ಧಿಶಕ್ತಿ ಬೆಳೆಯತ್ತದೆ. ಇಂದಿನ ದಿನಗಳಲ್ಲಿ ಮನುಷ್ಯನು ನೆಮ್ಮದಿಯ ಜೀವನ ನಡೆಸಲು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಕಾಣಲು ಸಾಧ್ಯ ಎಂದರು.

ಸಮಿತಿಯ ಅಧ್ಯಕ್ಷರಾದ ಹಾಲಸ್ವಾಮಿ ಗೌಡ, ಶಾಂತಕುಮಾರ್‌, ಆನಂದಪುರ ನಾಡ ಕಚೇರಿಯ ಉಪ ತಹಶೀಲ್ದಾರ್‌ ಕಲ್ಲಪ್ಪ ಮೆಣಸಿನಹಾಳ್‌, ಸುರೇಶ್‌ ಗೌಡ, ವಿರೂಪಾಕ್ಷಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.