ಮಾಸ್ಕ್ ಧರಿಸದವರಿಗೆ ಗ್ರಾಪಂನಿಂದ ದಂಡ
Team Udayavani, May 11, 2020, 1:38 PM IST
ಆನಂದಪುರ: ಪಟ್ಟಣದಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸಲಾಯಿತು.
ಆನಂದಪುರ: ಗ್ರಾಪಂ ಆಡಳಿತ ಹಾಗೂ ಪೊಲೀಸ್ ಇಲಾಖೆ ಮಾಸ್ಕ್ ಇಲ್ಲದೇ ರಸ್ತೆಯಲ್ಲಿ ಓಡಾಡುವ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ದಂಡ ವಿಧಿಸಲು ಮುಂದಾಗಿದ್ದಾರೆ.
ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಸಂಚಾರ ಮಾಡುವ ವಾಹನ ಚಾಲಕರು, ಪ್ರಯಾಣಿಕರು ಮತ್ತು ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಶುಕ್ರವಾರ ಆನಂದಪುರದಲ್ಲಿ ಮಾಸ್ಕ್ ಇಲ್ಲದೆ ಸಂಚರಿಸುತ್ತಿದ್ದವರನ್ನು ಹಿಡಿದು 100 ರೂ. ದಂಡ ವಿಧಿಸಿದ್ದಾರೆ. ಗ್ರಾಮದಲ್ಲಿ ಎಲ್ಲಾರು ಕಡ್ಡಾಯವಾಗಿ ಮಾಸ್ಕ್ಧ ರಿಸಬೇಕು. ಇಲ್ಲದಿದ್ದಲ್ಲಿ ಮೂದಲ ಬಾರಿಗೆ 100 ರೂ.ದಂಡ ವಿಧಿಸಲಾಗುತ್ತದೆ.ನಂತರ ಹೆಚ್ಚಿನ ದಂಡ ವಿಧಿಸಲಾಗುತ್ತದೆ ಎಂದು ಗ್ರಾಪಂ ಪಿಡಿಒ ಇಂದಿರಾಜ್ಯೋತಿ, ಕಾರ್ಯದರ್ಶಿ ಗಣೇಶ್ ಹಾಗೂ ಪೊಲೀಸ್ ಮಹಲಿಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.