Bejjavalli ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!
Team Udayavani, Jan 14, 2024, 6:28 PM IST
ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ.
ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ.
ದೇವಸ್ಥಾನದ ಸಮೀಪವೇ ಅಕ್ರಮವಾಗಿ ಇಸ್ಪೀಟ್ ಆಟ ನಡೆದಿದ್ದು ಅಚ್ಚರಿ ಮೂಡಿಸಿದೆ. ಹಾಗೆಯೇ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ಮಾಳೂರು ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.