ದೇಶದ ಅಭಿವೃದ್ಧಿ ಕಲ್ಪನೆ ಹೊಂದಿದ್ದ ಅಟಲ್‌: ದೈತೋಟ

Team Udayavani, Aug 27, 2018, 4:45 PM IST

shiv-2.jpg

ಶಿವಮೊಗ್ಗ: ಯಾವುದೇ ವಿಷಯವನ್ನಾದರೂ ಅತ್ಯಂತ ಸರಳವಾಗಿ ಮನದಟ್ಟು ಮಾಡುವ ಮೂಲಕ ರಾಜಕೀಯದಲ್ಲಿ ಅತ್ಯುನ್ನತ ತಂತ್ರಗಾರಿಕೆ ಹೊಂದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಕಾಂಗ್ರೆಸ್‌ಗೆ ಪರ್ಯಾಯ
ಪಕ್ಷದ ಆರಂಭಕ್ಕೆ ಭದ್ರ ಅಡಿಪಾಯ ಹಾಕಿದ್ದರು ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಭಿಪ್ರಾಯ ಪಟ್ಟರು.

 ನಗರದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಹಾಗೂ ಪ್ರಸ್‌ ಟ್ರಸ್ಟ್‌ ಸಹಯೋಗದಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ನುಡಿ ನಮನ ಸಲ್ಲಿಸಿ ಅವರು ಮಾತನಾಡಿದರು. 

 ಮಾಧ್ಯಮಗಳು ರಾಜಕೀಯ ನಾಯಕರನ್ನು ಟೀಕಿಸುವುದು ಸಾಮಾನ್ಯವಾಗಿದೆ. ಆದರೆ ವಾಜಪೇಯಿ ಅವರ ಜೀವಿತದ ಅವಧಿಯಲ್ಲಿ ಯಾವೊಂದು ಮಾಧ್ಯಮ ಕೂಡ ಅವರ ಬಗ್ಗೆ ಟೀಕೆ ಮಾಡಲಿಲ್ಲ. ಇದು ಅವರ ಸರಳ, ಸಜ್ಜನಿಕೆ ವ್ಯಕ್ತಿತ್ವಕ್ಕೆ ನಿದರ್ಶನವಾಗಿತ್ತು ಎಂದರು. 

 ಐದು ವರ್ಷ ಪ್ರಧಾನಿ ಆಗಿದ್ದಾಗ ಹಲವು ದೃಢ ಮತ್ತು ಕಠಿಣ ನಿರ್ಧಾರಗಳನ್ನು ಕೈಗೊಂಡರು. ಪಾಕಿಸ್ತಾನ ಜತೆ ಹೊಸ ಸಂಬಂಧ ಬೆಳೆಸಲು ಯತ್ನಿಸಿದರು. ಲಾಹೋರ್‌ಗೆ ಬಸ್‌ ವ್ಯವಸ್ಥೆ ಕಲ್ಪಿಸಿ ಭದ್ರತೆ ಇಲ್ಲದೆ ಪ್ರಯಾಣ ಬೆಳೆಸಿದರು. ಸಮಾಜದ ಬಗ್ಗೆ ಕಳಕಳಿ ಹೊಂದಿದ್ದಲ್ಲದೆ ದೇಶದ ಅಭಿವೃದ್ಧಿ ಕಲ್ಪನೆಯನ್ನು ಒಳಗೊಂಡಿದ್ದರು. ಅದೇ ಕಾರಣಕ್ಕೆ ಇಂದಿಗೂ ಪಾಕಿಸ್ತಾನದಲ್ಲೂ ವಾಜಪೇಯಿ ಅವರಿಗೆ ರಾಜಕೀಯ ಮತ್ತು ಮಾಧ್ಯಮಗಳಲ್ಲಿ ಅಭಿಮಾನಿಗಳಿದ್ದಾರೆ ಎಂದರು.

ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಮಾತನಾಡಿ, ಮಾಜಿ ಪ್ರಧಾನಿ ವಾಜಪೇಯಿ ದೇಶದ ರಾಜಕೀಯಕ್ಕೆ ಹೊಸ ದಿಕ್ಕನೇ ತೋರಿಸಿದ ಮಹಾನ್‌ ಮುತ್ಸದ್ಧಿ. ರಾಜಕೀಯಕ್ಕೆ ಬಾರದಿದ್ದರೆ ದೇಶ ಕಂಡ  ಧೀಮಂತ ಪತ್ರಕರ್ತ ಅಥವಾ ಕವಿಯೋ ಸಂಗೀತಗಾರರೋ ಆಗುತ್ತಿದ್ದರು. ಜನ್ಮದಿನಕ್ಕೆ ಶುಭಾಶಯ ಕೋರಲು ದೆಹಲಿಗೆ ತೆರಳಿದ್ದ ವೇಳೆ ಅಲ್ಲಿನ ಸಿಬ್ಬಂದಿ ಅನಾರೋಗ್ಯ ನಿಮಿತ್ತ ಭೇಟಿ ಮಾಡಲು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ನಿರಾಕರಿಸಿದ್ದರು. ಈ ವಿಚಾರ ತಿಳಿದು ಮನಸ್ಸಿಗೆ ನೋವಾಯಿತು ಎಂದರು.

ನೌಕರರ ಸಂಘದ ಕೋಶಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ, ರಮೇಶ್‌, ಬ್ರಿಜೇಶ್‌, ವರ್ಗಿಸ್‌, ಎಚ್‌. ಎಲ್‌. ರಘು, ಶಾಂತರಾಜು ಇತರರಿದ್ದರು.  

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.