ಮೈತ್ರಿಕೂಟದಿಂದ ವಿಧಾನಸಭೆ ಬಾಗಿಲು ಮುಚ್ಚುವ ಯತ್ನ
Team Udayavani, Oct 21, 2018, 6:20 AM IST
ಶಿವಮೊಗ್ಗ: ಉಪ ಚುನಾವಣೆ ನೆಪದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟವು ವಿಧಾನಸಭೆ ಬಾಗಿಲು ಮುಚ್ಚುವ ಪ್ರಯತ್ನ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪಾದಿಸಿದರು.
ಆಯನೂರಲ್ಲಿ ಶನಿವಾರ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿಕೂಟದ 60 ಚುನಾಯಿತ ಪ್ರತಿನಿ ಧಿಗಳು ಬಳ್ಳಾರಿಗೆ ಹೋಗುತ್ತಾರಂತೆ. ಶಿವಮೊಗ್ಗ ಮತ್ತು ಮಂಡ್ಯಕ್ಕೆ ಇನ್ನೆಷ್ಟು ಜನ ಹೋಗುತ್ತಾರೋ ಗೊತ್ತಿಲ್ಲ. ಉಪ ಚುನಾವಣೆ ಮುಗಿಯುವವರೆಗೆ ಯಾರೂ ಹೋಗಲ್ಲ ಎಂದಮೆಲೆ ವಿಧಾನಸೌಧದ ಬಾಗಿಲನ್ನು ಏಕೆ ತೆರೆಯಬೇಕು. ಇವರಿಂದಾಗಿ ಆಡಳಿತ ಯಂತ್ರ ಕುಸಿದಿದೆ. ಸರಕಾರ ದಿವಾಳಿಯಾಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕೇಂದ್ರ ಸರಕಾರ ಮತ್ತು ನರೇಂದ್ರ ಮೋದಿ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೂರೂ ಲೋಕಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದಲ್ಲಿ ಅವರ ಬಾಯಿಗೆ ಬೀಗ ಹಾಕಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.