ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ : ಆಯನೂರು ಮಂಜುನಾಥ್
Team Udayavani, May 17, 2021, 2:23 PM IST
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗ್ತಾ ಇದೆ. ಆದರೆ, ಅಧಿಕಾರಿಗಳು ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದ್ದಾರೆ ಎಂದು ಕೋವಿಡ್ ನಿಯಂತ್ರಣ ಸಭೆಯಲ್ಲಿ ಎಂಎಲ್ ಸಿ ಆಯನೂರು ಮಂಜುನಾಥ್ ಮೆಗ್ಗಾನ್ ಆಸ್ಪತ್ರೆ ವೈದ್ಯರ ವಿರುದ್ದ ಆರೋಪ ಮಾಡಿದ್ದಾರೆ.
ಕೇವಲ ಆರ್ಟಿಪಿಸಿಎರ್ ಟೆಸ್ಟ್ ಲೆಕ್ಕ ಮಾತ್ರ ತೋರಿಸ್ತಾ ಇದ್ದಾರೆ. ಸಿಟಿ ಸ್ಕ್ಯಾನ್ ಮಾಡಿ ಬಂದವರನ್ನ ಕೋವಿಡ್ ಲೆಕ್ಕ ಹಾಗೂ ಸತ್ತವರ ಲೀಸ್ಟ್ ಗೂ ಸೇರಿಸ್ತಾ ಇಲ್ಲ. ಇದಕ್ಕೆ ನಾನು ರೆಕಾರ್ಡ್ ಬೇಕಾದ್ರೂ ಕೊಡಬಲ್ಲೇ ಎಂದು ಸಭೆಯಲ್ಲಿ ಆಯನೂರು ಆಕ್ರೋಶ ಹೊರ ಹಾಕಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದೆ. ವೈದ್ಯರ ನಡುವೆ ಹೊಂದಾಣಿಕೆ ಕೊರತೆ ಇದೆ. ಹೊಂದಾಣಿಕೆ ಕೊರತೆಯಿಂದಾಗಿ ಆಗುತ್ತಿದೆ ಎಂದು ಆರೋಪಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.