B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Team Udayavani, Apr 20, 2024, 1:57 PM IST
ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ. ಅಪ್ಪಿತಪ್ಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಜನರಿಗೆ ಆರಂಭ ದಿಂದಲೂ ಚೊಂಬನ್ನೇ ನೀಡುತ್ತಿರುವ ಕಾಂಗ್ರೆಸ್ ನಾಯಕರು ಅದಕ್ಕೆ ತಕ್ಕಂತೆ ಜಾಹೀರಾತು ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸೋಲಿನ ಭೀತಿ ಎದು ರಾದಾಗೆಲ್ಲ ಕಾಂಗ್ರೆಸ್ ಇವಿಎಂ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತದೆ. ಕಾಂಗ್ರೆಸ್ ಆಕ್ಷೇಪದ ಬಗ್ಗೆ ಜನ ರಿಗೆ ಗೊತ್ತಿದೆ. ದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯು ತ್ತಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಈ ಬಗ್ಗೆ ಅನುಮಾನ ಬೇಡ. ಶಿವಮೊಗ್ಗದಲ್ಲಿ ಒಂದು ಲಕ್ಷಕ್ಕೂ ಅಧಿ ಕ ಮತಗಳ ಲೀಡ್ನಿಂದ ಬಿಜೆಪಿ ಗೆಲ್ಲಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.