Belagavi session ಎರಡು ದಿನದಲ್ಲಿ ತೀರ್ಮಾನ: ಯು.ಟಿ. ಖಾದರ್
Team Udayavani, Oct 22, 2023, 8:05 PM IST
ಶಿವಮೊಗ್ಗ: ಎರಡು ದಿನಗಳಲ್ಲಿ ಬೆಳಗಾವಿಯಲ್ಲಿ ಅ ಧಿವೇಶನ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಭಾಪತಿ ಯು.ಟಿ. ಖಾದರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಚಳಿಗಾಲದ ಅ ಧಿವೇಶನ ಮಾಡಬಾರದೆಂಬ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಮುಂದಿನ ಎರಡು ದಿನಗಳಲ್ಲಿ ಅ ಧಿವೇಶನದ ಬಗ್ಗೆ ತೀರ್ಮಾನಿಸಲಾಗುವುದು. ಎಷ್ಟು ದಿನ ಅಧಿ ವೇಶನ ನಡೆಯಲಿದೆ ಎಂದು ಸರ್ಕಾರ ತೀರ್ಮಾನಿಸಲಿದೆ. ನಾನು ಹಾಗೂ ಪರಿಷತ್ ಸಭಾಪತಿಗಳು ತೆರಳಿ ಅ ಧಿವೇಶನದ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಧಿಕಾರಿ ಬಳಿ ಮಾತನಾಡಿದ್ದೇನೆ.
ನಾನು 6ನೇ ಕ್ಲಾಸ್‌ನಿಂದ ಯೋಗಾಸನ ಮಾಡಿಕೊಂಡು ಬಂದಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ತಾಯಿಯವರ ತಂದೆ ಹಾಗೂ ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.