ವ್ಯಕ್ತಿಗೆ ಕೋವಿಡ್: ರಸ್ತೆ ಸೀಲ್ಡೌನ್
Team Udayavani, Jul 2, 2020, 1:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭದ್ರಾವತಿ: ಇಲ್ಲಿನ ಹೊಸಮನೆ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಮೂರು ರಸ್ತೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಬಸ್ ಕಂಡಕ್ಟರ್ ಕಂ ಡ್ರೈವರ್ ಆಗಿರುವ 36 ವರ್ಷದ ವ್ಯಕ್ತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಾಲಯದ ಬಳಿಯ ನಿವಾಸಿಯಾಗಿದ್ದಾರೆ. ಈ ವ್ಯಕ್ತಿ ಮಂಗಳೂರಿನಿಂದ ಹಿಂದಿರುಗಿದ್ದಾರೆ ಎಂದು ಹೇಳಲಾಗಿದ್ದು, ಇವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮಂಗಳವಾರ ರಾತ್ರಿ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಇವರನ್ನು ಮೆಗ್ಗಾನ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಇನ್ನು, ಹಿಂದೂ ಮಹಾಸಭಾ ಗಣಪತಿ ದೇವಾಲಯದ ಎದುರಿನ ಮೂರು ಅಡ್ಡರಸ್ತೆಗಳನ್ನು, ದೇವಾಲಯ ವ್ಯಾಪ್ತಿಯ ಮುಖ್ಯ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿದೆ. 14 ದಿನಗಳ ಕಾಲ ಈ ಪ್ರದೇಶದಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗಿದ್ದು, ರಸ್ತೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.