ಗಣಿತ ಪರೀಕ್ಷೆ ಬರೆದ 4,046 ಮಕ್ಕಳು
Team Udayavani, Jun 28, 2020, 12:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭದ್ರಾವತಿ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪರೀಕ್ಷೆ ಶನಿವಾರ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಎಲ್ಲಾ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು.
ನೋಂದಾಯಿತ 4215 ವಿದ್ಯಾರ್ಥಿಗಳ ಪೈಕಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ 3753 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4046 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 169 ವಿದ್ಯಾರ್ಥಿಗಳು ಗೈರಾಗಿದ್ದರು. ಕಂಟೇನ್ಮೆಂಟ್ ಝೋನ್‌ನಿಂದ ಬಂದಿದ್ದ 9 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದರು. 77ವಲಸೆ ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.