ಕೊಪ್ಪಳಕ್ಕೆ ತೆರಳಿದ ಕೂಲಿ ಕಾರ್ಮಿಕರು
Team Udayavani, May 6, 2020, 6:05 PM IST
ಭದ್ರಾವತಿ: ಕೊಪ್ಪಳದ ಚಿಕ್ಕಕೊಪ್ಪ ತಾಂಡಾದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು
ಭದ್ರಾವತಿ: ಕೂಲಿ ಕೆಲಸಕ್ಕೆಂದು ತಾಲೂಕಿನ ಬಿಳಕಿ ಗ್ರಾಮದ ಮಜ್ಜಿಗೇನಹಳ್ಳಿಗೆ ಬಂದು ಲಾಕ್ ಡೌನ್ ಕಾರಣ ತಮ್ಮ ಜಿಲ್ಲೆಗೆ ಹೋಗಲಾಗದೆ ಉಳಿದುಕೊಂಡಿದ್ದ ಕೊಪ್ಪಳದ ಯಲಬುರ್ಗ ತಾಲೂಕಿನ ಚಿಕ್ಕೊಪ್ಪ ತಾಂಡಾದಿಂದ ಬಂದಿದ್ದ ಆರು ಮಹಿಳೆಯರು,ನಾಲ್ವರು ಪುರುಷರು ಮತ್ತು 9 ಮಕ್ಕಳು ಸೇರಿದಂತೆ 19 ಜನರು ಮಂಗಳವಾರ ತಮ್ಮ ಸ್ವಗ್ರಾಮಕ್ಕೆ ಉಚಿತವಾಗಿ ತೆರಳಲು ತಾಲೂಕು ಆಡಳಿತ ಬಸ್ಸಿನ ವ್ಯವಸ್ಥೆ ಮಾಡಿತು.
ಮಂಗಳವಾರ ಕನಕ ಮಂಟಪ ಮೈದಾನದಲ್ಲಿ ತಹಶೀಲ್ದಾರ್ ಚಂದ್ರಶೇಖರ್ ಅವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಅವರೆಲ್ಲರ ದೇಹದ ತಾಪಮಾನವನ್ನು ಪರೀಕ್ಷಿಸಿ ನಂತರ ಬಸ್ಸಿನಲ್ಲಿ ಅವರನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.