ಮಾಸ್ಕ್ ಹಾಕಿಕೊಳ್ಳಲು ಹೇಳಿದ್ದಕ್ಕೆ ನಗರಸಭೆ ನೌಕರನನ್ನು ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು


Team Udayavani, May 26, 2021, 1:12 PM IST

facemask

ಭದ್ರಾವತಿ: ಮಾಸ್ಕ್ ಹಾಕಿಕೊಳ್ಳಲು ಹೇಳಿದ್ದಕ್ಕೆ ನಗರಸಭೆ ಗುತ್ತಿಗೆ ನೌಕರನೋರ್ವನನ್ನು ಇರಿದು ಹತ್ಯೆ ಮಾಡಲಾಗಿದೆ.

ಸುನಿಲ್ (24) ಮೃತಪಟ್ಟ  ನಗರಸಭೆ ಗುತ್ತಿಗೆ ನೌಕರ. ಇದೇ ಘಟನೆಯಲ್ಲಿ ಗಾಯಗೊಂಡ  ಶ್ರೀಕಂಠ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ವಿವರ: ಸುನಿಲ್ ಹಾಗೂ ಮತ್ತೊಬ್ಬ ಸಹೋದ್ಯೋಗಿ ಶ್ರೀ ಕಂಠ ಮಂಗಳವಾರ ಸಂಜೆ ಜತೆಯಾಗಿ ಅನ್ವರ್ ಕಾಲೋನಿ ಕಡೆಗೆ ತೆರಳಿದ್ದ ವೇಳೆ ನಿಂತಿದ್ದ ಯುವಕರಿಗೆ ಮಾಸ್ಕ್ ಹಾಕಲು ಹೇಳಿದ್ದಾರೆ ಈ ವಿಚಾರದಲ್ಲಿ ಪರಸ್ಪರ ಮಾತುಕತೆಯಾದ ವೇಳೆ ಗುಂಪಿನಲ್ಲಿದ್ದ ಕೆಲವರು ಇವರ ಮೇಲೆ ಹಲ್ಲೆ ನಡೆಸಿ ಮಾರಾಕಾಸ್ತ್ರದಿಂದ ಇರಿದಿದ್ದಾರೆ.

ಇದನ್ನೂ ಓದಿ: ಕರಾವಳಿ ಹೆಮ್ಮೆ; ಬ್ಲ್ಯಾಕ್ ಫಂಗಸ್ ಔಷಧ ಅಭಿವೃದ್ಧಿ ರೂವಾರಿ ಗಂಗೊಳ್ಳಿಯ ಶ್ರೀಕಾಂತ್ ಎ ಪೈ

ಇರಿತಕ್ಕೊಳಗಾದ ಇವರನ್ನು ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮೃತಪಟ್ಟಿದ್ದಾನೆ.  ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.