ಶಿವಮೊಗ್ಗದಲ್ಲಿಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ: ಅರುಣ್ ಸಿಂಗ್, ಬಿಎಸ್ ವೈ ಭಾಗಿ
Team Udayavani, Jan 3, 2021, 9:26 AM IST
ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಇಂದು ಶಿವಮೊಗ್ಗದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಞ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.
ನಗರದ ಪ್ರೇರಣಾ ಕಲ್ವೇಕ್ಷನ್ ಹಾಲ್ ನಲ್ಲಿ ಸಭೆ ನಡೆಯಲಿದ್ದು, ಬೆಳಗ್ಗೆ 10:30 ಕ್ಕೆ ಕಾರ್ಯಕಾರಣಿ ಸಭೆ ಉದ್ಘಾಟನೆಯಾಗಲಿದೆ.
ಸಿಎಂ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ, ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ಡಿಸಿಎಂ ಗೋವಿಂದ ಕಾರಜೋಳ, ಸದಾನಂದ ಗೌಡ, ಪ್ರಹ್ಲಾದ ಜೋಷಿ, ಸಂಸದೆ ಶೋಭಾ, ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಕುಟುಂಬಗಳಿಂದ ಮಾತ್ರ ದೇಣಿಗೆಗೆ ಮನವಿ
ಬೆಳಿಗ್ಗೆ 10 ಗಂಟೆಗೆ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಏರ್ಪಡಿಸಲಾಗಿದ್ದು, ಶಿವಮೊಗ್ಗ ಬಿಜೆಪಿಯಿಂದ ಈ ಪ್ರತ್ಯೇಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕಾರಣಿ ಸಭೆಯಲ್ಲಿ ಸಂಘಟನೆ ಹಾಗೂ ಮುಂಬರುವ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾರ್ಯಕಾರಣಿ ಸಭೆ ಅಂತ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್ಗಳ ತೀರ್ಪು ಆನ್ಲೈನ್ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.