ಜೋಗ್‌ಫಾಲ್ಸ್ ಬಳಿ ಎರಡು ಮಂಗಗಳ ಮೃತದೇಹಗಳು ಪತ್ತೆ
ಅಗತ್ಯವಿಲ್ಲದೆ ಯಾರು ಸಹ ಕಾಡಿಗೆ ತೆರಳಬಾರದು...
Team Udayavani, Dec 18, 2023, 10:17 PM IST
ಸಾಗರ: ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ.
ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ ನಡೆಸಿದ್ದಾರೆ. ಫಲಿತಾಂಶದ ನಂತರ ಮಂಗಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಅಗತ್ಯವಿಲ್ಲದೆ ಯಾರು ಸಹ ಕಾಡಿಗೆ ತೆರಳಬಾರದು. ಅನಿವಾರ್ಯ ಸಂದರ್ಭದಲ್ಲಿ ಇಲಾಖೆಯಿಂದ ವಿತರಿಸುವ ಡಿಎಂಪಿ ತೈಲವನ್ನು ಹಚ್ಚಿಕೊಂಡು ಹೋಗಬೇಕೆಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.