ಬಾಂಬೆ ಬ್ಲಡ್‌ ನೀಡಿದ ಸಾಗರದ ವಿದ್ಯಾರ್ಥಿ

Team Udayavani, Oct 22, 2019, 3:01 PM IST

sm-tdy-1

ಸಾಗರ: ಅಪರೂಪವಾದ ಬಾಂಬೆ ಬ್ಲಡ್‌ ಗ್ರೂಪ್‌ ಹೊಂದಿರುವ ನಗರದ ಎಲ್‌.ಬಿ. ಕಾಲೇಜಿನ ಪ್ರಥಮ ಬಿಎಸ್‌ಸಿ ವಿದ್ಯಾರ್ಥಿ ಉದಯಕುಮಾರ್‌ ಅವರು ಅಗತ್ಯವಿರುವ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರಕ್ತದಾನ ಮಾಡಿದ ಘಟನೆ ಸೋಮವಾರ ನಡೆದಿದೆ.

ಈಚೆಗೆ ಎಲ್‌ಬಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆದ ಸಂದರ್ಭ ವಿದ್ಯಾರ್ಥಿ ಉದಯಕುಮಾರ ಅವರ ರಕ್ತದ ಗುಂಪು ಬಹಳ ಅಪರೂಪದ್ದು ಎಂಬ ಮಾಹಿತಿ ಇಲ್ಲಿನ ರಕ್ತನಿಧಿ  ಕೇಂದ್ರಕ್ಕೆ ಲಭ್ಯವಾಗಿದೆ. ಉದಯಕುಮಾರ ಮೂಲತಃ ಸಿದ್ದಾಪುರ ತಾಲೂಕಿನ ಆಡುಕಟ್ಟಾ ಸಮೀಪದ ಕೊರ್ಲಕೈ ಗ್ರಾಮದವರಾಗಿದ್ದು, ಎಲ್‌ಬಿ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದಾರೆ.

ಇಲ್ಲಿನ ರಕ್ತನಿ ಧಿ ಕೇಂದ್ರದಲ್ಲಿ ಬಾಂಬೆ ಬ್ಲಿಡ್‌ ಗ್ರೂಪ್‌ನ ರಕ್ತ ಲಭ್ಯವಿದೆ ಎಂಬ ಮಾಹಿತಿಯನ್ನು ಕೇಂದ್ರದವರು ಸಂಕಲ್ಪ ಇಂಡಿಯನ್‌ ಎಂಬ ಆನ್‌ ಲೈನ್‌ ಮಾಹಿತಿ ಮೂಲಕ ಪೋಸ್ಟ್‌ ಮಾಡಿದ್ದರು. ಈ ಗ್ರೂಪ್‌ ಅಗತ್ಯವಿರುವ ಬೆಂಗಳೂರು ಮೂಲದ ವ್ಯಕ್ತಿ ಮತ್ತವರ ಕುಟುಂಬದವರು ರಕ್ತನಿಧಿ  ಕೇಂದ್ರ ಸಂಪರ್ಕಿಸಿ ಸೋಮವಾರ ಇಲ್ಲಿಗೆ ಬಂದಿದ್ದಾರೆ.

ಇಲ್ಲಿನ ಸುಮುಖ ಆಸ್ಪತ್ರೆಯಲ್ಲಿ ಸೂಕ್ತ ಪರಿಶೀಲನೆ ನಂತರ ರಕ್ತ ನೀಡಲಾಗಿದೆ. ರಕ್ತವನ್ನು ಪಡೆದುಕೊಂಡವರಿಂದ ಯಾವುದೇ ಶುಲ್ಕ ಪಡೆದುಕೊಳ್ಳದೆ ಉಚಿತವಾಗಿ ಬಾಂಬೆ ಬ್ಲಿಡ್‌ ಗ್ರೂಪ್‌ ನೀಡುವ ಮೂಲಕ ರೋಟರಿ ರಕ್ತ ನಿಧಿ  ಕೇಂದ್ರ ಮಾನವೀಯತೆ ಮೆರೆದಿದೆ. ಕೇಂದ್ರದ ಡಾ.ಎಚ್‌.ಎಂ.ಶಿವಕುಮಾರ, ಡಾ. ಬಿ.ಜಿ.ಸಂಗಂ, ಡಾ.ಅರುಣ್‌ಕುಮಾರ್‌, ಟೆಕ್ನಿಶಿಯನ್‌ ಹರೀಶ್‌, ಸಿಬ್ಬಂದಿ

ಹಾಜರಿದ್ದರು.

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.