ಚೀನಾ ವಸ್ತು ಬಹಿಷ್ಕರಿಸಿ: ಆರಗ
Team Udayavani, Jun 23, 2020, 10:58 AM IST
ತೀರ್ಥಹಳ್ಳಿ: ಭಾರತೀಯರಾದ ನಾವು ಸೈನ್ಯಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಮತ್ತು ಚೀನಾದಿಂದ ಆಮದಾಗುವ ಎಲ್ಲಾ ವಸ್ತು ಗಳನ್ನು ಬಹಿಷ್ಕರಿಸಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ದೇಶದ ಹೆಮ್ಮೆಯ ಯೋಧರಿಗೆ ಶ್ರದ್ಧಾಂಜಲಿ ಹಾಗೂ ನುಸುಳುಕೋರ ಚೀನಾದ ಕಳ್ಳ ನೀತಿಯನ್ನು ವಿರೋಧಿಸಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಚೀನಾ ಭಾರತೀಯ 20 ಸೈನಿಕರನ್ನು ಅಮಾನುಷವಾಗಿ ಬಲಿತೆಗೆದುಕೊಂಡಿದೆ ಅದರಿಂದ ಚೀನಾದಿಂದ ಆಮದಾಗುವ ವಸ್ತುಗಳನ್ನು ಬಹಿಷ್ಕಾರಿಸಿ ತಕ್ಕ ಪಾಠಕಲಿಸಬೇಕೆಂದರು.
ಪ್ರತಿಭಟನೆಯಲ್ಲಿ ತಾ| ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ತಾಪಂ ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಕುಕ್ಕೆ ಪ್ರಶಾಂತ್, ಮಂಜುನಾಥ್, ಚಂದವಳ್ಳಿ ಸೋಮಶೇಖರ್, ಕವಿರಾಜ್, ಬಿಜೆಪಿ ಮುಂಖಡರಾದ ನಾಗರಾಜ್ ಶೆಟ್ಟಿ, ಕೋಣದೂಂರು ಮೋಹನ್, ಅಶೋಕ್ ಮೂರ್ತಿ, ರಮ್ಯ ಅನಿಲ್, ಡಾಕಮ್ಮ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ
Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.