By-Election; ಶಿಗ್ಗಾವಿ ಕ್ಷೇತ್ರದಿಂದ ನನ್ನ ಮಗಕಾಂತೇಶ್‌ ಸ್ಪರ್ಧಿಸಲ್ಲ: ಈಶ್ವರಪ್ಪ

Team Udayavani, Aug 16, 2024, 8:35 PM IST

By-Election; ಶಿಗ್ಗಾವಿ ಕ್ಷೇತ್ರದಿಂದ ನನ್ನ ಮಗಕಾಂತೇಶ್‌ ಸ್ಪರ್ಧಿಸಲ್ಲ: ಈಶ್ವರಪ್ಪ

ಶಿವಮೊಗ್ಗ: ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾಗಿರುವ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಮಗ ಕೆ.ಇ.ಕಾಂತೇಶ್‌ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ಚರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಬಾರಿ ಟಿಕೆಟ್‌ ಕೊಡುತ್ತೇವೆ ಎಂದು ಬಿಜೆಪಿ ನಾಯಕರು ಮೋಸ ಮಾಡಿದ್ದಾರೆ. ಹಾವೇರಿ ಜನ ಅದನ್ನು ಗಮನಿಸುತ್ತಿದ್ದಾರೆ. ಮೋಸ ಮಾಡಿದವರಿಗೆ ಇವತ್ತಲ್ಲ ನಾಳೆ ದೇವರು ನೋಡಿಕೊಳ್ಳುತ್ತಾನೆ. ನಾವು ಯಾವುದೇ ಕಾರಣಕ್ಕೂ ಶಿಗ್ಗಾಂವಿ ಉಪ ಚುನಾವಣೆಗೆ ಸ್ಪರ್ಧಿಸಲ್ಲ ಎಂದರು.

ಟಾಪ್ ನ್ಯೂಸ್

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.