Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Team Udayavani, May 3, 2024, 11:30 AM IST
ಶಿವಮೊಗ್ಗ: ರಾಜು ಕಾಗೆ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಮೋದಿ ಸಾವನ್ನು ಬಯಸಿದ್ದಾರೆ. ಇದು ಕಾಗೆ ಅವರ ಮಾತು ಅನ್ನುವುದಕ್ಕಿಂತ
ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ಕಾಗೆ ದಬ್ಟಾಳಿಕೆಯ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಮಾಡಿರುವ ತಪ್ಪಾದರೂ ಏನು? ಈ ಬಾರಿ ಲೀಡ್ ಕಡಿಮೆ ಆದರೆ ಪೂರ್ತಿ ವಿದ್ಯುತ್ ಕಟ್ ಮಾಡಿಸುತ್ತೇನೆ ಎಂದಿದ್ದಾರೆ. ಹಗುರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ನವರು ದಬ್ಟಾಳಿಕೆ ಮಾಡುತ್ತಿದ್ದಾರೆ. ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ.
ಚುನಾವಣಾ ಆಯೋಗ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಗ್ಯಾರಂಟಿ ವಿಚಾರದಲ್ಲೂ ಬೆದರಿಕೆ ಹಾಕುತ್ತಿದ್ದಾರೆ. ದಿನದಿಂದ ದಿನಕ್ಕೆ ಬಿಜೆಪಿಗೆ ಒಳ್ಳೆಯ
ವಾತಾವರಣ ನಿರ್ಮಾಣ ಆಗಿದೆ. ದೊಡ್ಡ ಮಟ್ಟದಲ್ಲಿ ಗೆಲುವು ಸಿಗುತ್ತದೆ ಎಂದರು.
ಇದನ್ನೂ ಓದಿ: Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.