ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು

Team Udayavani, Aug 3, 2022, 3:44 PM IST

ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು

ಹೊಳೆಹೊನ್ನೂರು: ಸಮೀಪದ ಹಂಚಿನ ಸಿದ್ದಾಪುರದಲ್ಲಿ ಸುಶೀಲಮ್ಮ ಎಂಬುವರ 30 ಗ್ರಾಂ ಚಿನ್ನಾಭರಣಕ್ಕೆ ಪಾಲಿಶ್ ಹಾಕಿಕೊಡುವುದಾಗಿ ನಂಬಿಸಿ ಇಬ್ಬರು ಅಪರಿಚಿತರು ಎಗರಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯ ಮುಂದೆ ಬಟ್ಟೆ ಒಗೆಯುತ್ತಿದ್ದ ಸುಶೀಲಮ್ಮರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಹಿತ್ತಾಳೆ, ಬೆಳ್ಳಿ ಸಾಮಾಗ್ರಿಗಳಿಗೆ ಪಾಲಿಶ್ ಹಾಕ್ತೀವಿ ಪಾತ್ರೆಗಳು ಆಭರಣಗಳು ಇದ್ದರೆ ಕೊಡಿ ಎಂದು ಪೌಡರ್ ತೋರಿಸಿದ್ದಾರೆ.

ಯಾವ ಪಾತ್ರೆನೂ ಇಲ್ಲ ನಡೆಯಿರಿ ಎಂದು ಮಹಿಳೆ ಹೇಳಿದ್ದಾಳೆ. ಅಷ್ಟರಲ್ಲಿ ಹೊರಗೆ ಬಂದ ಗೋವಿಂದಮ್ಮ‌ಳನ್ನು ಕಂಡ ಸುಶೀಲಮ್ಮ ಈ ಇಬ್ಬರು ಪೌಡರ್ ತೋರಿಸಿ ಪಾಲಿಶ್ ಮಾಡಿಕೊಡುವುದಾಗಿ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗೋವಿಂದಮ್ಮನಿಗೂ ಈ ಅಪರಿಚಿತರು ಪಾಲಿಶ್ ಮಾಡಿಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತೋತ್ಸವ : 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್.ರವಿಕುಮಾರ್

ಅಷ್ಟರಲ್ಲಿ ಒಂದು ಪಾತ್ರೆ ಹಿಡಿದುಕೊಂಡು ಬಂದ ಗೋವಿಂದಮ್ಮರಿಗೆ ಪಾತ್ರೆಯನ್ನು ಲಕಲಕಾ ಅಂತ ಹೊಳೆಯುವಂತೆ ಮಾಡಿಕೊಟ್ಟಿದ್ದಾರೆ. ಉಂಗುರವನ್ನೂ ತೊಳೆದುಕೊಟ್ಟಿದ್ದಾರೆ. ಯಾವಾಗ‌ ಗೋವಿಂದಮ್ಮ ಪಾತ್ರೆ ಮತ್ತು ಉಂಗುರವನ್ನು ತೆಗೆದುಕೊಂಡು ಮನೆಗೆ ತೆರಳುತ್ತಿದ್ದಂತೆ ಸುಶೀಲಮ್ಮರ ಮಾಂಗಲ್ಯ ಸರ ಕೊಡಮ್ಮ ಪಾಲಿಶ್ ಮಾಡಿಕೊಡ್ತೀವಿ ಎಂದು ಹೇಳಿದ್ದಾರೆ.

ಗೋವಿಂದಮ್ಮರ ಪಾಲಿಶ್ ಮಾಡಿಕೊಟ್ಟಿರುವುದನ್ನು ಕಂಡು ನಂಬಿಕೆ ಹುಟ್ಟಿಸಿಕೊಂಡ ಸುಶೀಲಮ್ಮ ಮಾಂಗಲ್ಯ ಸರವನ್ನು ಅಪರಿಚಿತರ ಕೈಗೆ ಇಟ್ಟಿದ್ದಾರೆ. ಕೈಗೆ ಇಡುತ್ತಿದ್ದಂತೆ ಒಂದು ಲೋಟ ನೀರು ತೆಗೆದುಕೊಂಡು ಬಾರಮ್ಮ‌ಎನ್ನುತ್ತಿದ್ದಂತೆ ಅಪರಿಚಿತರು ಮಹಿಳೆ ಮನೆಯೊಳಗೆ ಕಾಲಿಡುತ್ತಿದ್ದಂತೆ ಪರಾರಿಯಾಗಿದ್ದಾರೆ.

ಎಲ್ಲಡೆ ಹುಡುಕಿದರೂ ಅಪರಿಚಿತರು ಕಾಣದೆ ಇರುವುದರಿಂದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುಶೀಲಮ್ಮ 1 ಲಕ್ಷದ 20 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳುವಾಗಿರುವುದಾಗಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.