ಕಾಂಗ್ರೆಸ್ ನವರಿಗೆ ಕೇವಲ ಬೇರೆಯವರ ಮೇಲೆ ಬೆಟ್ಟು ಮಾಡಿ ತೋರಿಸುವುದೇ ಕೆಲಸ: ಸಿ.ಟಿ. ರವಿ
Team Udayavani, Feb 16, 2020, 1:47 PM IST
ಶಿವಮೊಗ್ಗ: ಕಾಂಗ್ರೆಸ್ ಪಕ್ಷದವವರಿಗೆ ಕೇವಲ ಬೇರೆಯವರ ಮೇಲೆ ಬೆಟ್ಟು ಮಾಡಿ ತೋರಿಸುವುದೇ ಕೆಲಸ. ಅವರ ಪಕ್ಷದ ವಿಚಾರ ಬಿಟ್ಟು, ಬೇರೆಯವರ ಮೇಲೆ ಆರೋಪಿಸುವುದರಲ್ಲೇ ಬಿಜಿಯಾಗಿದ್ದಾರೆ. ಅವರಿಗೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದು ಕಂಡು ಬರುತ್ತಿಲ್ಲ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್ ನವರಿಗೆ ಕಗ್ಗಂಟಾಗುತ್ತಿದೆ ಎಂದು ಸಚಿವ ಸಿ.ಟಿ. ರವಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ನಡೆಯುವ ಶಾಸಕಾಂಗ ಸಭೆ ವಿಚಾರವಾಗಿ ಮಾತನಾಡಿದರು. ನಾಳೆ ವಿಧಾನ ಪರಿಷತ್ ಚುನಾವಣೆ ಇರುವದರಿಂದ ಈ ಬಗ್ಗೆ ಇಂದಿನ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಮುಂಬರುವ ಅಧಿವೇಶನದ ಕುರಿತು ಕೂಡ ಚರ್ಚಿಸಲಾಗುವುದು. ಇದಲ್ಲದೇ, ಶಾಸಕರುಗಳ ಕ್ಷೇತ್ರಗಳ ಮತ್ತು ಜನರ ಸಮಸ್ಯೆ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.