ಧರ್ಮದ ಹೆಸರಲ್ಲಿ ಕುತಂತ್ರ ರಾಜಕಾರಣ: ಈಶ್ವರಪ್ಪ
Team Udayavani, Jul 27, 2017, 8:40 AM IST
ಶಿವಮೊಗ್ಗ: ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ಅಡ್ಡದಾರಿ ಹಿಡಿಯುತ್ತಿದ್ದಾರೆ. ಮತ್ತೂಮ್ಮೆ ಅಧಿಕಾರಕ್ಕೆ ಬರಬೇಕೆಂದು ನೇರವಾಗಿ ಧರ್ಮ, ಜಾತಿ ಒಡೆಯುವ ಕುತಂತ್ರ ರಾಜಕೀಯ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ವಿಷಯ ಸಂಬಂಧ ಸಿದ್ದರಾಮಯ್ಯ
ರಾಜ್ಯದಲ್ಲಿ ವಿವಾದ ಹುಟ್ಟು ಹಾಕಿದ್ದಾರೆ. ಇದಕ್ಕೆ ವೀರಶೈವ ಮಠಾಧೀಶರು ಹಾಗೂ ಮುಖಂಡರೇ ವಿರೋಧ
ವ್ಯಕ್ತಪಡಿಸುತ್ತಿದ್ದಾರೆ.
ನೀರಾವರಿ ಸಚಿವರು ನೇರವಾಗಿ ಧರ್ಮ ರಾಜಕಾರಣದಲ್ಲಿ ನಿರತರಾಗಿದ್ದಾರೆ. ಅಧಿಕಾರಕ್ಕಾಗಿ ವೀರಶೈವರನ್ನು
ಒಡೆದಾಳುವುದು ಬೇಡ. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ “ಕಾಂಗ್ರೆಸ್ ವೀರಶೈವ ಧರ್ಮ’ ಮಾಡಿಕೊಳ್ಳಲಿ. ಅದಕ್ಕೆ
ನಮ್ಮದೇನೂ ಅಭ್ಯಂತರವಿಲ್ಲ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.