ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!
Team Udayavani, Oct 7, 2024, 1:16 PM IST
ತೀರ್ಥಹಳ್ಳಿ : ನಾಡ ಹಬ್ಬ ದಸರಾ ಹಾಗೂ ನವರಾತ್ರಿಯ ಸಂದರ್ಭದಲ್ಲಿ ಉಪವಾಸ, ಮೌನ ವ್ರತ ಸೇರಿ ವಿವಿಧ ರೀತಿಯಲ್ಲಿ ಪೂಜೆ ಸಲ್ಲಿಸುತ್ತಾರೆ. ಅದೇ ರೀತಿ ತೀರ್ಥಹಳ್ಳಿ ಪಟ್ಟಣದ 13 ಕೋಟಿ ರೂ ವೆಚ್ಚದಲ್ಲಿ ಇತ್ತೀಚಿಗೆ ನೂತನವಾಗಿ ನಿರ್ಮಾಣವಾಗಿ ಉದ್ಘಾಟನೆಗೊಂಡಿದ್ದ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರದ ಘಂಟೆ ಮೌನ ವ್ರತ ಮಾಡುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ.
ತೀರ್ಥಹಳ್ಳಿ ಪಟ್ಟಣದ ಸುತ್ತ ಮುತ್ತಲಿನ ಜನತೆಗೆ ಬೆಳಗ್ಗೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಅಲಾರಾಂ ರೀತಿ ಪ್ರತಿ ಗಂಟೆಗೊಮ್ಮೆ ಧ್ವನಿ ಮಾರ್ದನಿಸುತ್ತಿದ್ದ ಅತೀ ದೊಡ್ಡ ಗಂಟೆ ಏಕಾಏಕಿ ಮೌನಕ್ಕೆ ಜಾರಿರುವುದು ಯಾವ ಕಾರಣಕ್ಕೆ ಎಂಬ ಪ್ರೆಶ್ನೆ ಒಂದೆಡೆಯಾದರೆ ನವರಾತ್ರಿ ಆಚರಣೆ ಮಾಡುತ್ತಿರಬಹುದು ಎಂಬ ಹಾಸ್ಯದ ಮಾತು ಕೂಡ ಪಟ್ಟಣದ ಸಾರ್ವಜನಿಕರಿಂದ ಕೇಳಿ ಬಂದಿದೆ.
ಇದನ್ನೂ ಓದಿ: Ratan Tata ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು: ಆತಂಕ ಬೇಡ: ರತನ್ ಟಾಟಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.