ಸಿಎಂ ಕುಮಾರಸ್ವಾಮಿ ಜೈಲು ಸೆರೋದು ಖಚಿತ: ಬಿಎಸ್‌ವೈ
Team Udayavani, Jun 5, 2018, 7:05 AM IST
ಸಾಗರ: ಉಚ್ಚ ನ್ಯಾಯಾಲಯದಲ್ಲಿ ಜಂತಕಲ್ ಮೈನಿಂಗ್ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಶೀಘ್ರದಲ್ಲಿ ಈ ಪ್ರಕರಣದ ತೀರ್ಪು ಬರಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಜೈಲು ಸೇರುವುದು ಖಚಿತ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದರು.
ನಗರದ ಭದ್ರಕಾಳಿ ಸಭಾಂಗಣದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಮತದಾರರು ಹಾಗೂ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಮನೆಗೆ ಹೋಗಲು ಈ ಪ್ರಕರಣ ಸಾಕು. ಅದಲ್ಲದೆ ಕುಮಾರಸ್ವಾಮಿ, ದೇವೇಗೌಡರ ಅನೇಕ ಪ್ರಕರಣಗಳು ನನ್ನ ಬಳಿ ಇದ್ದು, ಸಂದರ್ಭ ಬಂದಾಗ ಅದನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.