ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ಜನ್ಮದಿನ ಸಂಭ್ರಮಿಸಿದ ಯುವಕ!
Team Udayavani, Apr 6, 2021, 8:17 PM IST
ಸಾಗರ: ಇಲ್ಲಿನ ತಿಲಕ್ ರಸ್ತೆಯಲ್ಲಿನ ಬಂಗಾರದಂಗಡಿಯಲ್ಲಿ ಕೆಲಸ ಮಾಡುವ ಸೊರಬ ರಸ್ತೆಯ ವಾಸಿ ಸಂತೋಷ್ ಶೇಟ್ ತಮ್ಮ 28ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 5 ದಿನಗಳ ಕಾಲ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಸಂಕಲ್ಪ ಮಾಡಿದ್ದಾರೆ.
ಸಂತೋಷ್ ಕಳೆದ ವರ್ಷ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬ್ರೆಡ್ ಹಂಚಿದ್ದರು. ಈ ವರ್ಷ ಸೊರಬ ರಸ್ತೆ, ಗೋಪಾಲಗೌಡ ನಗರ ಇನ್ನಿತರ ಭಾಗಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದಾರೆ. ಸಂಗ್ರಹಿಸಿದ ತ್ಯಾಜ್ಯವನ್ನು ನಗರಸಭೆ ಕಸ ಸಂಗ್ರಹಣೆ ಕಾರ್ಮಿಕರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಾ. 28ರಿಂದ ಪ್ರತಿದಿನ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದೇನೆ. ಪ್ರತಿದಿನ 2-3 ಚೀಲದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದೇನೆ. ನನ್ನ ಆರ್ಥಿಕ ಪರಿಸ್ಥಿತಿಯಲ್ಲಿ, ನನ್ನ ದೈಹಿಕ ಶ್ರಮ ಬಳಸಿ ಏನಾದರೂ ಒಳಿತನ್ನು ಮಾಡಬೇಕು ಎಂಬುದು ಮಾತ್ರ ನನ್ನ ಆಸೆ. ಪ್ರಚಾರ, ಜನಮನ್ನಣೆ ಸಹ ನನ್ನ ಉದ್ದೇಶವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.