ಸಾಗರ: ಕಾಗೋಡು ಪುತ್ರಿ ರಾಜನಂದಿನಿ ಕಾರು ಅಡ್ಡಗಟ್ಟಿದ ಪ್ರಕರಣ: ದೂರು ದಾಖಲು
Team Udayavani, May 4, 2022, 1:10 PM IST
ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಅವರ ಕಾರನ್ನು ತ್ಯಾಗರ್ತಿ ಸಮೀಪ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ತ್ಯಾಗರ್ತಿ ಗ್ರಾಮದ ಮಂಜು ಮತ್ತು ಇತರ ಏಳು ಮಂದಿ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ರಾಜನಂದಿನಿ ಅವರು ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ತ್ಯಾಗರ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಸಾಗರಕ್ಕೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವಾಹನದ ಚಾಲಕ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.