Congress ಕುತಂತ್ರದಿಂದ ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ: ಈಶ್ವರಪ್ಪ
Team Udayavani, Feb 28, 2024, 6:35 PM IST
ಶಿವಮೊಗ್ಗ:ಕಾಂಗ್ರೆಸ್ ಕುತಂತ್ರದಿಂದ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಘೋಷಣೆ ಕೂಗಿದ ವ್ಯಕ್ತಿ ಹೇಗೆ ಒಳಗೆ ಹೋದ, ಅವನಿಗೆ ಪಾಸ್ ಕೊಟ್ಟಿದ್ದು ಯಾರು, ಕೂಗಿದವನನ್ನು ಬಂ ಧಿಸಲು ಏನು ತೊಂದರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ನಾಯಕರು ಖಂಡಿಸದೆ ಇರುವುದು ದುರ್ದೈವ. ನಾಸಿರ್ ಹುಸೇನ್ ಜಿಂದಾಬಾದ್ ಎಂದು ಕೂಗಿದ್ದರು ಎಂದು ಹೇಳುತ್ತಿದ್ದಾರೆ.
ಸಿದ್ದರಾಮಯ್ಯ ಸಹ ಅದೇ ರೀತಿ ಟ್ವೀಟ್ ಮಾಡಿದ್ದಾರೆ. ಗೃಹಮಂತ್ರಿ ಪರಮೇಶ್ವರ್ ಈ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ಬಂದ ನಂತರ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ಸಿಗರ ಕುತಂತ್ರ ನಡೆಯುತ್ತಿದೆ. ಕೇಸ್ ಹಾಕುತ್ತೇವೆ, ಬಂಧಿಸಲ್ಲ ಎನ್ನುತ್ತಿದ್ದಾರೆ. ಇದು ದೇಶಭಕ್ತರು, ದೇಶದ್ರೋಹಿಗಳ ಮಧ್ಯೆ ನಡೆಯುತ್ತಿರುವ ಸಂಘರ್ಷ. ರಾಷ್ಟ್ರದ್ರೋಹಿ ಸಂಘಟನೆಗಳ ಜತೆ ಕೈಜೋಡಿಸಿದ ಎಲ್ಲರ ಮೇಲೆ ಕೇಂದ್ರ ಸರ್ಕಾರದ ಮೂಲಕ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.