Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ
Team Udayavani, Oct 17, 2024, 7:10 PM IST
ಶಿವಮೊಗ್ಗ:ಯಾವ ಮುಖ ಇಟ್ಟುಕೊಂಡು ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮಾಜದ ಕ್ಷಮೆ ಯಾಚಿಸಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜಯಂತಿ ಬಗ್ಗೆ ಸರ್ಕಾರ ಜಾಹೀರಾತು ನೀಡಿ ಬಡವರ ಅನುದಾನದ ಬಗ್ಗೆ ಹೇಳುತ್ತಿದೆ. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಮೇಲೆ ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂತು. ಮೊದಲು ನಾಗೇಂದ್ರ ಪಾತ್ರ ಇಲ್ಲ ಎಂದು ಸಿಎಂ ,ಡಿಸಿಎಂ ಎದೆತಟ್ಟಿ ಹೇಳಿದರು.
ಇಡಿ ಅ ಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದರು. ಎಲ್ಲಾ ಹಗರಣ ಆದಾಗ ಎಸ್‌ಐಟಿ ತನಿಖೆ ಮಾಡಿ ಮಣ್ಣು ಮುಚ್ಚುವ ಚಾಳಿ ಸರ್ಕಾರಕ್ಕೆ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.