![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 28, 2023, 7:11 PM IST
ಶಿವಮೊಗ್ಗ: ಬಿಜೆಪಿಯವರ “ಆಪರೇಷನ್ ಕಮಲ’ ಫ್ಲಾಪ್ ಆಗುತ್ತದೆ. ಸಕ್ಸಸ್ ಆಗಲ್ಲ. ಆಪರೇಷನ್‌ಗೆ ಯತ್ನಿಸಿ ಪ್ರಜಾಪ್ರಭುತ್ವವನ್ನು ಹಾಳು ಮಾಡಬೇಡಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವಿರುದ್ಧವಾಗಿ ಹೋಗೋದು ಯಾವಾಗಲೂ ಸಕ್ಸಸ್ ಆಗಲ್ಲ. ನಮ್ಮ ಸರ್ಕಾರ ಇರಬೇಕಾದರೆ ಇದೆಲ್ಲ ಆಗಲ್ಲ. ಬಿಜೆಪಿಗೆ ಹೋಗುವಂಥ ಶಾಸಕರ್ಯಾರೂ ಕಾಂಗ್ರೆಸ್‌ನಲ್ಲಿ ಇಲ್ಲ ಎಂದರು.
ಡಿಕೆಶಿ ಸಿಎಂ ಆಗುತ್ತಾರೆ ಎಂದು ಶಾಸಕ ರವಿ ತಮ್ಮ ವೈಯಕ್ತಿಕ ಭಾವನೆಯನ್ನು ಹೇಳಿದ್ದಾರೆ. ಇಂತಹ ವಿಚಾರ ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಿಸ್ಟಮ್ ಇದೆ. ಈಗಿನ ನಿರ್ಧಾರ ಕೂಡ ಹೈಕಮಾಂಡ್ ಮಾಡಿರೋದು. ಅದಕ್ಕೆ ನಾವೆಲ್ಲರೂ ಗೌರವ ಕೊಡಬೇಕು. ಮಾತಾಡುವಾಗ ಯೋಚಿಸಬೇಕು. ವೈಯಕ್ತಿಕ ಹೇಳಿಕೆಗೆ ಅವರೇ ಉತ್ತರ ಕೊಡಬೇಕು ಎಂದರು.
ಶಾಲೆಗಳ ಎಸ್‌ಡಿಎಂಸಿಗಳಲ್ಲಿ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆಗೆ ಎಸ್‌ಡಿಎಂಸಿ ಇರಲೇಬೇಕು. ಸಮಿತಿ ರಾಜಕೀಯವಾಗಿ ಬಳಸಿದರೆ ಇಲಾಖೆಯಿಂದ ಸ್ಪಷ್ಟ ಕ್ರಮ ಆಗುತ್ತದೆ. ಒಂದೆರಡು ಸ್ಕೂಲ್ ಆಗಿದ್ರೆ ಪರಿಶೀಲನೆ ಮಾಡುತ್ತೇವೆ. ಸಮಿತಿ ಶಾಲೆಗೆ ಸೀಮಿತ. ರಾಜಕೀಯ ಪಕ್ಷ ಅಥವಾ ಸರ್ಕಾರಕ್ಕೆ ಅಲ್ಲ ಎಂದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.