ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ -ಪ್ರತಿಭಟನೆ

Team Udayavani, Feb 10, 2021, 4:41 PM IST

congress protest

ಸಾಗರ: ಪಡವಗೋಡು ಗ್ರಾಮದಲ್ಲಿ ಗ್ರಾಪಂ ಚುನಾವಣೆಯ ಕಾರಣ ಕಾಂಗ್ರೆಸ್‌ ಕಾರ್ಯಕರ್ತ ಮೋಹನ ಎಂಬವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಲ್ಲಿಯ ಕಾಂಗ್ರೆಸ್‌ ಪಕ್ಷದ ಪ್ರಮುಖರು ಸೋಮವಾರ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಡವಗೋಡು ಗ್ರಾಮದಲ್ಲಿ ಮೋಹನ ಅವರ ಮನೆಗೆ ನುಗ್ಗಿ ಭಾನುವಾರ ಬಿಜೆಪಿ ಕಾರ್ಯಕರ್ತರು ಹಲ್ಲೆ  ನಡೆಸಿದ್ದಾರೆ. ಈ ಸಂಬಂಧ ಅವರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಆದರೆ ಇದೇ ಆರೋಪಿಗಳು ಸೋಮವಾರ ಪುನಃ ಮೋಹನ್‌ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಲೂಕಿನ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಗ್ರಾಪಂ ಚುನಾವಣೆಯ ನಂತರ ಗೂಂಡಾ ವರ್ತನೆ ತೋರುತ್ತಿದ್ದಾರೆ. ಹಾಡಹಗಲೇ ಹಲ್ಲೆ ನಡೆಸುವ ಮೂಲಕ ಕಾನೂನು ವ್ಯವಸ್ಥೆ ಬಗ್ಗೆ ಅಗೌರವ  ತೋರಿಸಿರುವ ಪುಂಡರ ಕ್ರಮ ಖಂಡನೀಯ. ಪೊಲೀಸ್‌ ಇಲಾಖೆ ಪದೇಪದೇ ಗೂಂಡಾಗಿರಿ ಮಾಡುತ್ತಿರುವ ಇಂತಹವರನ್ನು ಮಟ್ಟ ಹಾಕಬೇಕು. ತಕ್ಷಣ ಹಲ್ಲೆ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ  ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ :ಹಳ್ಳಿ ಪ್ರತಿ ಮನೆಗೂ ಶುದ್ಧ ಜಲ

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌. ಜಯಂತ್‌, ಕಾರ್ಯದರ್ಶಿ ಮಹಾಬಲ ಕೌತಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಬೇಳೂರು, ಜಿಪಂ ಸದಸ್ಯೆ ಅನಿತಾಕುಮಾರಿ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ಸುಧಾಕರ ಕುಗ್ವೆ, ಆನಂದ ಭೀಮನೇರಿ, ನಾಗರಾಜಸ್ವಾಮಿ, ಕೆ. ಹೊಳೆಯಪ, ಮನೋಜ್‌ ಕುಗ್ವೆ, ಅಣ್ಣಪ್ಪ ಭೀಮನೇರಿ, ತುಕಾರಾಮ್‌ ಶಿರವಾಳ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.