ವಿಷ ಸೇವಿಸಿ ಯುವಕ ಆತ್ಮಹತ್ಯೆ

Team Udayavani, Apr 5, 2022, 4:34 PM IST

man

ಹೊಳೆಹೊನ್ನೂರು: ಕೌಟುಂಬಿಕ ಕಲಹದಿಂದ ಮನ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಅರಹತೊಳಲು ಗ್ರಾಮದಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಮೃತ ಯುವಕನನ್ನು ಎಂ.ಜಿ. ನರೇಂದ್ರ (29) ಎಂದು ಗುರುತಿಸಲಾಗಿದೆ.

ಈತ ತನ್ನ ತಾಯಿಯೊಂದಿಗೆ ಜಗಳವಾಡಿಕೊಂಡು ಅದೇ ಬೇಜಾರಲ್ಲಿ ಭತ್ತಕ್ಕೆ ಸಿಂಪಡಿಸುವ ಔಷಧಿ ಕುಡಿದಿದ್ದಾನೆ. ಔಷಧಿ ಕುಡಿದು ಸ್ವಲ್ಪ ಸಮಯದ ನಂತರ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಾಗ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ನಂತರ ಆ ಗೆಳೆಯರು ಗ್ರಾಮದ ಕೆಲ ಯುವಕರಿಗೆ ಕರೆ ಮಾಡಿ ನರೇಂದ್ರ ವಿಷ ಸೇವಿಸಿರುವುದನ್ನು ತಿಳಿಸಿದ್ದಾರೆ.

ತಕ್ಷಣ ಮನೆಯ ಅಕ್ಕಪಕ್ಕದವರು ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಔಷಧ ಕುಡಿದು ತುಂಬಾ ಸಮಯವಾದ್ದರಿಂದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮೃತಪಟ್ಟಿದ್ದಾನೆ.

ಈತನಿಗೆ ತಾಯಿ ಹಾಗೂ ಇಬ್ಬರು ಅಣ್ಣಂದಿರು ಇದ್ದಾರೆ.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.