![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 5, 2023, 9:19 AM IST
ಶಿವಮೊಗ್ಗ: ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಅತಿಚಿಕ್ಕ ತುಂಗಾ ಜಲಾಶಯ (ಗಾಜನೂರು) ಗರಿಷ್ಠ ಮಟ್ಟ ತಲುಪಿದ್ದು ಯಾವುದೆ ಕ್ಷಣದಲ್ಲೂ ನೀರು ಹೊರಬಿಡುವ ಸಾಧ್ಯತೆ ಇದೆ.
ಸಮುದ್ರ ಮಟ್ಟದಿಂದ 588.24 ಮೀಟರ್ ಗರಿಷ್ಠ ಮಟ್ಟದ ಜಲಾಶಯದಲ್ಲಿ ಪ್ರಸ್ತುತ 587.54 ಮೀಟರ್ ನಷ್ಟು ನೀರಿದೆ. ಪೂರ್ಣ ಪ್ರಮಾಣದ ಭರ್ತಿಗೆ ಎರಡು ಅಡಿ ಮಾತ್ರ ಬಾಕಿ ಇದ್ದು ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಕ್ಷಣದಲ್ಲೂ ನೀರು ಹೊರ ಬಿಡುವ ಸಾಧ್ಯತೆ ಇದೆ. ಹೊಸಪೇಟೆ ತುಂಗಾಭದ್ರಾ ಜಲಾಶಯ ತುಂಬಲು ತುಂಗಾ ನೀರೇ ಪ್ರಮುಖ ಆಧಾರ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.