Court Verdict: 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ… ವೃದ್ಧನಿಗೆ ಜೀವಾವಧಿ ಶಿಕ್ಷೆ
Team Udayavani, Aug 9, 2024, 5:45 PM IST
ಹೊಳೆಹೊನ್ನೂರು: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ.
ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ 6 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಇದನ್ನೂ ಓದಿ: Mysore: 10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲು ಆಗುವುದಿಲ್ಲ: ಡಿ.ಕೆ. ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.