ಶಿವಮೊಗ್ಗದಲ್ಲಿ ಕೋವಿಡ್ ಬಲೆಗೆ ಬಲಿಯಾದ 12 ಮಂದಿ : 765 ಮಂದಿಗೆ ತಟ್ಟಿದ ಸೋಂಕು
Team Udayavani, May 2, 2021, 8:28 PM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೋವಿಡ್ ಸ್ಪೋಟಗೊಂಡಿದ್ದು ಬರೋಬ್ಬರಿ 765 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿಂದು ಸೋಂಕಿಗೆ 12 ಜನರು ಸಾವನ್ನಪ್ಪಿದ್ದಾರೆ.
ಇಂದು 422 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 3170 ಕ್ಕೆ ಏರಿಕೆಯಾಗಿದೆ. 765 ಪ್ರಕರಣಗಳ ಪೈಕಿ 32 ವಿದ್ಯಾರ್ಥಿಗಳು ಹಾಗೂ 11 ಸಿಬ್ಬಂದಿಗೂ ಕೋವಿಡ್ ಸೋಂಕು.
ಇದನ್ನೂ ಓದಿ : ರಾಜ್ಯದಲ್ಲಿಂದು 37733 ಕೋವಿಡ್ ಪ್ರಕರಣ : 217 ಮಂದಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿಗೆ 398 ಜನರು ಬಲಿಯಾಗಿದ್ದಾರೆ.
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, 37733 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 217 ಮಂದಿ ಸೋಂಕಿನ ಬಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.