ಭದ್ರಾವತಿಯ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್; ಹಾಸ್ಟೆಲ್ ಸೀಲ್ ಡೌನ್
Team Udayavani, Dec 9, 2021, 12:03 PM IST
ಶಿವಮೊಗ್ಗ: ಭದ್ರಾವತಿಯ ನಿರ್ಮಲಾ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೋವಿಡ್ -19 ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.
ಶಿವಮೊಗ್ಗಕ್ಕೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನರ್ಸಿಂಗ್ ಹಾಸ್ಟೆಲನ್ನು ಸದ್ಯ ಸೀಲ್ ಡೌನ್ ಮಾಡಲಾಗಿದೆ.
ಇದನ್ನೂ ಓದಿ:ಅಡಕತ್ತರಿಯಲ್ಲಿ ಆಡಳಿತ ವ್ಯವಸ್ಥೆ : BBMP ಕಾಯ್ದೆ ಅನುಷ್ಠಾನವಾದರೂ ನಿಯಮಗಳು ರೂಪುಗೊಂಡಿಲ್ಲ
ಅಲ್ಲದೆ ಸ್ಯಾನಿಟೈಸ್ ಮಾಡುವ ಉದ್ದೇಶವಿರುವ ನಿರ್ಮಲಾ ಆಸ್ಪತ್ರೆಯನ್ನು ಒಂದು ದಿನದ ಮಟ್ಟಿಗೆ ಮುಚ್ಚಲಾಗಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಸೂಚನೆಯಂತೆ ಇಲ್ಲಿನ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲಾಗಿದೆ.
ಆಸ್ಪತ್ರೆ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.