ಬೆಳೆ ವಿಮೆಗೆ ಹೆಸರು ನೋಂದಣಿ ಅವಧಿ ವಿಸ್ತರಣೆ: ರಾಘವೇಂದ್ರ

Team Udayavani, Jun 29, 2020, 10:14 AM IST

sm-tdy-1

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗ ಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31ರ ವರೆಗೆ ವಿಸ್ತರಿಸಲು ಕೋರಲಾಗಿದ್ದು, ಸರ್ಕಾರ ಅವಧಿ ವಿಸ್ತರಿಸುವ ಭರವಸೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅಡಕೆ, ಶುಂಠಿ ಹಾಗೂ ಕಾಳುಮೆಣಸು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ವಿಮೆ ಮಾಡಿಸಲು ಜೂನ್‌ 30ರ ವರೆಗೆ ಹಾಗೂ ಮಾವು ಬೆಳೆಗೆ ಜುಲೈ 31ರವರೆಗೆ ನೋಂದಾಯಿಸಿಕೊಳ್ಳಲು ದಿನಾಂಕನಿಗ  ಪಡಿಸಿ ಸರ್ಕಾರ ಜೂನ್‌ 25ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ, ಅವಧಿ ವಿಸ್ತರಿಸಬೇಕೆಂಬ ಸಂಸದರ ಕೋರಿಕೆಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪರಿಷ್ಕೃತ ಆದೇಶ ಶೀಘ್ರದಲ್ಲಿ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ಎರಡು ದಿನಗಳ ಅತ್ಯಂತ ಕಡಿಮೆ ಕಾಲಾವಾಕಾಶವಿದೆ. ಆದ್ದರಿಂದ, ಮಾವು ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗದೆ ನಿಗ ಪಡಿಸಲಾಗುವ ದಿನಾಂಕದೊಳಗಾಗಿ ಬೆಳೆ ವಿಮಾ ಕಂತು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಹ ರೈತರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.