ಆಯುಷ್‌ ಔಷಧ ಜನರಿಗೆ ತಲುಪಿಸಿ


Team Udayavani, Jul 7, 2020, 5:24 PM IST

ಆಯುಷ್‌ ಔಷಧ ಜನರಿಗೆ ತಲುಪಿಸಿ

ಶಿವಮೊಗ್ಗ: ನಗರದಲ್ಲಿ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸೋಂಕನ್ನು ತಡೆಗ ಟ್ಟುವ ನಿಟ್ಟಿನಲ್ಲಿ ಆಯುಷ್‌ ಇಲಾಖೆಯ ಔಷಧಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಸಚಿವ ಕೆ.ಎಸ್‌. ಈಶ್ವರಪ್ಪ ಸೂಚನೆ ನೀಡಿದರು.

ತಮ್ಮ ಕಚೇರಿಯಲ್ಲಿ ಆಯುಷ್‌ ಇಲಾಖೆಯ ವೈದ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಮನುಷ್ಯರಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್‌ ಇಲಾಖೆ ಮುಂದಾಗಬೇಕೆಂದು ತಿಳಿಸಿದರು.

ಆಯುರ್ವೇದ ಔಷಧವು ಕೋವಿಡ್ ದಂತಹ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಮಾಹಿತಿ ಇದೆ. ಆದ್ದರಿಂದ ಆಯುಷ್‌ ಇಲಾಖೆ ಇಂತಹ ಸಂದಿಗª ಸಂದರ್ಭದಲ್ಲಿ ಜನಸಾಮಾನ್ಯರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮ ವಿಭಾಗದ ಔಷಧಗಳನ್ನು ವಿತರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಪುಷ್ಪಾ ಮಾತನಾಡಿ, ಈಗಾಗಲೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಪಂ ಮಟ್ಟದಲ್ಲಿ ನಮ್ಮ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷ ಧಗಳನ್ನು ವಿತರಿಸಲಾಗುತ್ತಿದೆ ಎಂದರು.

ಇದೇ ಕಾರ್ಯವನ್ನು ಬೇರೆ ಬೇರೆ ಹಂತದಲ್ಲಿಯೂ ಕೂಡಾ ಮಾಡಲು ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲೇ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ರಾಜ್ಯ ಸರ್ಕಾರದ ಸೂಚನೆಯಂತೆ ಈಗಾಗಲೇ ಕೋವಿಡ್ ವಾರಿಯರ್ಸ್‌ಗಳಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಔಷ ಧಗಳನ್ನು ನೀಡಲಾಗಿದೆ ಎಂದರು. ಸಭೆಯಲ್ಲಿ ಡಾ| ವೀರಣ್ಣ, ಡಾ| ಲಿಂಗರಾಜು, ಡಾ| ಕೊಟ್ರೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.