ಹುಣಸೋಡು ದುರ್ಘಟನೆ: ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Jan 23, 2021, 1:52 PM IST
ಶಿವಮೊಗ್ಗ: ಹುಣಸೋಡು ಗ್ರಾಮದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಅಬ್ಬಲಗೆರೆ ಗ್ರಾಮದ ಹಣಸೋಡು ಗ್ರಾಮದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶಿವಮೊಗ್ಗ- ಶಿಕಾರಿಪುರ- ತಡಸ ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ ಸರ್ಕಾರದ ವಿರುದ್ಧ ಈ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಾತ್ರವಲ್ಲದೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಉಸ್ತುವಾರಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ.
ಇದನ್ನೂ ಓದಿ: ಭಾರತದಲ್ಲಿ ಬಿಡುಗಡೆಗೊಂಡಿದೆ “ಟಾಟಾ ಆಲ್ಟ್ರೊಜ್ ಐಟರ್ಬೊ”
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.