ಶಾಂತಿ ಕದಡುವ ಸಂಘಟನೆಗಳ ನಿಷೇಧಕ್ಕೆ ಚರ್ಚೆ
Team Udayavani, Jan 7, 2018, 6:55 AM IST
ಶಿವಮೊಗ್ಗ: ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವ ವಿಚಾರದಲ್ಲಿ ಮುಖ್ಯಮಂತ್ರಿಗಳು ವರದಿ ಕೇಳಿದ್ದು, ಅವರ ಜತೆ ಶೀಘ್ರ ಚರ್ಚೆ ನಡೆಸುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದ್ಯ ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದಾರೆ. ಅವರು ಬೆಂಗಳೂರಿಗೆ ಬಂದ ಬಳಿಕ ಚರ್ಚಿಸಿ ವರದಿ ನೀಡುವುದಾಗಿ ಹೇಳಿದರು. ಈ ಸಂಬಂಧ ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಇಂತಹ ಸಂಘಟನೆ ನಿಷೇಧ ಎಂದು ಈಗ ಹೇಳುವುದಿಲ್ಲ. ಪಿಎಫ್ಐ, ಶ್ರೀರಾಮಸೇನೆ, ಬಜರಂಗದಳ ಸೇರಿ ಯಾವುದೇ ಸಂಘಟನೆ ಇರಬಹುದು, ಸಮಾಜದ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿದೆ ಎಂದೆನಿಸಿದರೆ ಅವುಗಳನ್ನು ನಿಷೇಧಿಸುವ ಸಂಬಂಧ ವರದಿ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.