KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
Team Udayavani, Nov 30, 2024, 5:23 PM IST
ಶಿವಮೊಗ್ಗ: ಕೆಡಿಪಿ ಸಭೆಯಲ್ಲಿ ಕುಳಿತಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ವೇದಿಕೆಯಲ್ಲೇ ದಿಢೀರ್ ಅಸ್ವಸ್ಥರಾದ ಘಟನೆ ಶನಿವಾರ(ನ.30) ನಡೆಯಿತು. ಅಲ್ಲೇ ಇದ್ದ ಎಂಎಲ್ಸಿ ಡಾ.ಧನಂಜಯ ಸರ್ಜಿ ಆರೋಗ್ಯ ಪರಿಶೀಲಿಸಿದರು.
ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು. 11 ಗಂಟೆಗೆ ಆರಂಭವಾಗಬೇಕಿದ್ದ 1 ಗಂಟೆಗೆ ನಂತರ ಶುರುವಾಯಿತು. ಸಭೆಗೆ ಬರುವಾಗಲೆ ಡಲ್ ಆಗಿದ್ದ ಅವರು ಸಭೆ ಶುರುವಾದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥರಾದ್ದಂತೆ ಕಂಡುಬಂದು ಖುರ್ಚಿ ಮೇಲೆ ಕುಸಿದರು. ಕೆಲಕ್ಷಣ ಅಧಿಕಾರಿಗಳು ಆತಂಕಕ್ಕೆ ಒಳಗಾದರು. ಕೆಲವೇ ನಿಮಿಷಗಳಲ್ಲಿ ಚೇತರಿಸಿಕೊಂಡ ಅವರನ್ನು ಡಾ.ಧನಂಜಯ ಸರ್ಜಿ ಉಪಚರಿಸಿದರು. ಡಿಎಚ್ಇ ಡಾ.ನಟರಾಜ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್ ಸಹ ತಕ್ಷಣಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದರು. ನಂತರ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಚಪ್ಪಾಳೆ ಹೊಡೆದು ಅಭಿನಂದಿಸಿದರು. ನಂತರ ಅವರು ಐಬಿಗೆ ತೆರಳಿ ವಿಶ್ರಾಂತಿ ಪಡೆದರು.
ಸಭೆ ಕಾರಣಕ್ಕೆ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಆಯಾಸಗೊಂಡ ಕಾರಣ ಆ ರೀತಿ ಆಗಿರಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.