ಮಲೆನಾಡಿಗೂ ತಬ್ಲಿಘಿ ನಂಟು: ಶಿವಮೊಗ್ಗದಲ್ಲಿ ಎಂಟು ಕೋವಿಡ್-19 ಸೋಂಕು ಪ್ರಕರಣ ಪತ್ತೆ
Team Udayavani, May 10, 2020, 12:30 PM IST
ಶಿವಮೊಗ್ಗ: ಇದುವರೆಗೆ ಯಾವುದೇ ಕೋವಿಡ್-19 ಸೋಂಕು ಪ್ರಕರಣವಿಲ್ಲದೇ ಇದ್ದ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಇಂದು ಎಂಟು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಎಲ್ಲಾ ಎಂಟು ಪ್ರಕರಣಗಳಿಗೆ ಕಾರಣ ತಬ್ಲಿಘಿ ನಂಟು ಎಂದು ವರದಿಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಸೋಂಕು ಪತ್ತೆಯಾದ ಎಂಟು ಮಂದಿಗೂ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಅಹಮದಾಬಾದ್ ನಿಂದ ಬಂದವರಲ್ಲಿ ಕೋವಿಡ್ -19 ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಎಂಟು ಮಂದಿ ಶಿಕಾರಿಪುರದವರು, ಒಬ್ಬ ತೀರ್ಥಹಳ್ಳಿಯವರು ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆ ಹಸಿರುವಲಯದಲ್ಲೇ ಮುಂದುವರಿಯುತ್ತದೆ. ಆದರೆ ಜನ ಜಾಗೃತರಾಗಿ ಇರಬೇಕು ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.