Sagara ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಶಾಕ್!


Team Udayavani, Aug 2, 2023, 3:44 PM IST

ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಶಾಕ್!

ಸಾಗರ: ತಾಲೂಕಿನ ಸಿಗಂದೂರು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಕರೆಂಟ್ ಶಾಕ್ ತಗುಲಿದ ಘಟನೆ ಬುಧವಾರ ನಡೆದಿದೆ.

ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ಎದುರಿನಲ್ಲಿ ಬರುತ್ತಿದ್ದ ಬೈಕನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಬಸ್ ತೆಗೆದು ಕೊಂಡಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿ ಬಸ್ ಮೇಲೆ ಬಿದ್ದು ಬಸ್‌ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಎಚ್ಚರ ತಪ್ಪಿದ್ದಾರೆ.

ತಕ್ಷಣ ವಿದ್ಯಾರ್ಥಿನಿಯರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ.

ಬಸ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಜೊತೆಗೆ ರಕ್ಷಣಾ ಕಾರ್ಯ ಕೈಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಬಸ್‌ನಲ್ಲಿ35ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಯಾರಿಗೂ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.